alex Certify ಯುವತಿ ಮೇಲೆ ಸಿಪಿಐ ಅತ್ಯಾಚಾರ ಆರೋಪ: ದೂರು ದಾಖಲಾಗ್ತಿದ್ದಂತೆ ನಾಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯುವತಿ ಮೇಲೆ ಸಿಪಿಐ ಅತ್ಯಾಚಾರ ಆರೋಪ: ದೂರು ದಾಖಲಾಗ್ತಿದ್ದಂತೆ ನಾಪತ್ತೆ

ಚಿತ್ರದುರ್ಗ: ಚಳ್ಳಕೆರೆ ಪೊಲೀಸ್ ಠಾಣೆ ಸಿಪಿಐ ಜಿ.ಬಿ. ಉಮೇಶ್ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಐಪಿಸಿ ಸೆಕ್ಷನ್ 376, 323 ಸೇರಿದಂತೆ ವಿವಿಧ ಸೆಕ್ಷನ್ ಅಡಿ ಸಿಪಿಐ ಉಮೇಶ್ ವಿರುದ್ಧ ಚಿತ್ರದುರ್ಗದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರು ದಾಖಲಾದ ನಂತರ ಉಮೇಶ್ ನಾಪತ್ತೆಯಾಗಿದ್ದಾರೆ. ಸೋದರ ಮಾವನ ಮಗ ಉಮೇಶ್ ವಿರುದ್ಧ ಅತ್ಯಾಚಾರದ ಆರೋಪದಡಿ ಯುವತಿ ದೂರು ನೀಡಿದ್ದಾರೆ. ಪ್ರಕರಣ ದಾಖಲಾದ ನಂತರ ಉಮೇಶ್ ನಾಪತ್ತೆಯಾಗಿದ್ದು, ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...