alex Certify BREAKING: ವಿದ್ಯಾರ್ಥಿನಿ ಅತ್ಯಾಚಾರ, ಹತ್ಯೆ ಕೇಸ್; 14 ದಿನದಲ್ಲೇ ಪೊಲೀಸರಿಂದ ಚಾರ್ಜ್ ಶೀಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ವಿದ್ಯಾರ್ಥಿನಿ ಅತ್ಯಾಚಾರ, ಹತ್ಯೆ ಕೇಸ್; 14 ದಿನದಲ್ಲೇ ಪೊಲೀಸರಿಂದ ಚಾರ್ಜ್ ಶೀಟ್

ಮಂಡ್ಯ ಜಿಲ್ಲೆಯಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ 14 ದಿನಗಳ ಅವಧಿಯಲ್ಲಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಮಳವಳ್ಳಿ ಠಾಣೆ ಪೊಲೀಸರು ಪ್ರಕರಣದ ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಘಟನೆ ನಡೆದ 14 ದಿನದಲ್ಲೇ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜೆಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ 10 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ಘಟನೆ ನಡೆದ 14 ದಿನಗಳಲ್ಲಿ ಚಾರ್ಜ್ ಶೀಟ್ ಆಗಿದೆ. ಮಂಡ್ಯ ಜಿಲ್ಲಾ ಪೊಲೀಸರಿಗೆ ಅಭಿನಂದನೆಗಳು. ತ್ವರಿತ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸಲಾಗಿದೆ. ಬೆಂಬಲಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ, ಡಿಜಿಪಿಯವರಿಗೆ ಕೃತಜ್ಞತೆಗಳು ಎಂದು ಟ್ವೀಟ್ ಮಾಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...