alex Certify BREAKING: ಹಾಡಹಗಲೇ ಗುಂಡಿಕ್ಕಿ ಶಿವಸೇನೆ ನಾಯಕ ಸುಧೀರ್ ಸೂರಿ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹಾಡಹಗಲೇ ಗುಂಡಿಕ್ಕಿ ಶಿವಸೇನೆ ನಾಯಕ ಸುಧೀರ್ ಸೂರಿ ಹತ್ಯೆ

ಹಾಡಹಗಲೇ ಶಿವಸೇನಾ ನಾಯಕ ಸುಧೀರ್ ಸೂರಿಯವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಪಂಜಾಬಿನ ಅಮೃತಸರದ ದೇವಾಲಯದ ಮುಂದೆ ಈ ಘಟನೆ ನಡೆದಿದ್ದು, ಪ್ರತಿಭಟನೆಗೆಂದು ಶಿವಸೇನೆ ನಾಯಕರು ಹಾಗೂ ಕಾರ್ಯಕರ್ತರು ಸೇರಿದ್ದ ವೇಳೆ ಗುಂಡು ಹಾರಿಸಲಾಗಿದೆ.

ಜನಜಂಗುಳಿ ಜಾಸ್ತಿ ಇದ್ದ ಕಾರಣ ಅದರಲ್ಲಿ ಸೇರಿಕೊಂಡಿದ್ದ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

— ANI (@ANI) November 4, 2022

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...