alex Certify ಇಂದು ಬಿಡುಗಡೆಯಾಗಲಿದೆ ರೇಮೋ ಚಿತ್ರದ ಟ್ರೈಲರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಬಿಡುಗಡೆಯಾಗಲಿದೆ ರೇಮೋ ಚಿತ್ರದ ಟ್ರೈಲರ್

ಇಶಾನ್ ಹಾಗೂ ಆಶಿಕಾ ರಂಗನಾಥ್ ಅಭಿನಯದ ಬಹುನಿರೀಕ್ಷಿತ ರೇಮೋ ಚಿತ್ರದ ಟ್ರೈಲರ್ ಇಂದು ಮಧ್ಯಾಹ್ನ 1:11ಕ್ಕೆ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಲಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಲಾಂಚ್ ಮಾಡಲಿದ್ದು, ಸ್ಪೆಷಲ್ ಗೆಸ್ಟ್ ಆಗಿ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.

ಪವನ್ ಒಡೆಯರ್ ನಿರ್ದೇಶನದ ಈ ಚಿತ್ರವನ್ನು ಜಯಾದಿತ್ಯ ಫಿಲ್ಮ್ಸ್ ಬ್ಯಾನರ್ ನಡಿ ಸಿ ಆರ್ ಮನೋಹರ್ ನಿರ್ಮಾಣ ಮಾಡಿದ್ದು ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ. ಸಿ ಆರ್ ಗೋಪಿ ಸಹ ನಿರ್ಮಾಪಕರಾಗಿದ್ದಾರೆ ಇದೇ ತಿಂಗಳು ನವೆಂಬರ್ 25ರಂದು ರಾಜ್ಯಾದ್ಯಂತ ಈ ಸಿನಿಮಾ ತೆರೆ ಮೇಲೆ ಅಪ್ಪಳಿಸಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...