alex Certify SHOCKING: ಹೆದ್ದಾರಿ ಬಳಿ ಯುವತಿ ಮೇಲೆ ಅತ್ಯಾಚಾರ, ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಹೆದ್ದಾರಿ ಬಳಿ ಯುವತಿ ಮೇಲೆ ಅತ್ಯಾಚಾರ, ಬರ್ಬರ ಹತ್ಯೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಹೊನ್ನೇನಹಳ್ಳಿ ಗ್ರಾಮದ ಬಳಿ ಯುವತಿ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಬೆಂಗಳೂರು -ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯ ಹೊನ್ನೇನಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಸೋಮವಾರ ರಾತ್ರಿ ಯುವತಿಯನ್ನು ಕರೆತಂದಿದ್ದ ದುಷ್ಕರ್ಮಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿದ ಬಳಿಕ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಮೃತದೇಹವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದು, ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...