alex Certify BIG NEWS: ಮಳಲಿ ಮಸೀದಿ ವಿವಾದ: ಮಸೀದಿ ಆಡಳಿತ ಮಂಡಳಿ ಅರ್ಜಿ ವಜಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಳಲಿ ಮಸೀದಿ ವಿವಾದ: ಮಸೀದಿ ಆಡಳಿತ ಮಂಡಳಿ ಅರ್ಜಿ ವಜಾ

ಮಂಗಳೂರು: ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು ಮಂಗಳೂರಿನ 3ನೇ ಹೆಚ್ಚುವರಿ ನ್ಯಾಯಾಲಯ ಅಂಗಿಕರಿಸಿದೆ.

ಮಸೀದಿ ಕಾಮಗಾರಿಗೆ ನೀಡಿರುವ ತಡೆಯಾಜ್ಞೆ ತೆರವುಗೊಳಿಸಬೇಕು ಹಾಗೂ ವಿ ಹೆಚ್ ಪಿ ಅರ್ಜಿ ವಜಾ ಮಾಡಬೇಕು ಎಂಬ ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಕೋರ್ಟ್ ಕಮಿಷನರ್ ನೇಮಕ ಮಾಡಿ ಮಸೀದಿ ಸರ್ವೆ ಮಾಡಬೇಕು ಎಂದು ವಿ ಹೆಚ್ ಪಿ ಅರ್ಜಿ ಸಲ್ಲಿಸಿದ್ದು, ಅರ್ಜಿ ಮಾನ್ಯ ಮಾಡಿರುವ ನ್ಯಾಯಾಲಯ ವಿಚಾರಣೆಯನ್ನು ಜನವರಿ 8ಕ್ಕೆ ಮುಂದೂಡಿದೆ. ಅಲ್ಲದೇ ಸಿವಿಲ್ ನ್ಯಾಯಾಲಯದ ವ್ಯಾಪ್ತಿಯಲ್ಲಿಯೇ ವಿಚಾರಣೆ ನಡೆಯಲಿದೆ ಎಂದು ತಿಳಿಸಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...