alex Certify BIG BREAKING: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ; ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 7ನೇ ಆಯೋಗ ರಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ; ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 7ನೇ ಆಯೋಗ ರಚನೆ

ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ. ವೇತನ ಪರಿಷ್ಕರಣೆ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದ ಭರವಸೆಯಂತೆ ಈಗ ಆಯೋಗ ರಚಿಸಲಾಗಿದೆ.

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತು ಇತರೆ ಸೌಲಭ್ಯಗಳ ವಿಸ್ತರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಾವಣಗೆರೆಯಲ್ಲಿ ಇಂದು ಫೋಷಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...