alex Certify BIG NEWS: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಬಿಗ್ ರಿಲೀಫ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಬಿಗ್ ರಿಲೀಫ್

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಕೋರ್ಟ್ ಜಾಮಿನು ಮಂಜೂರು ಮಾಡಿದೆ.

ಬರೋಬ್ಬರಿ 200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವೆಲಿನ್ ಹೆಸರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ನಟಿಯ ವಿರುದ್ದ ಇಡಿ ಪ್ರಕರಣ ದಾಖಲಿಸಿತ್ತು. ಬಂಧನ ಭೀತಿಯಲ್ಲಿದ್ದ ನಟಿ ಜಾಕ್ವೆಲಿನ್ ಗೆ ಪ್ರಕರಣ ಸಂಬಂಧ ಪಟಿಯಾಲಾ ಹೌಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಸುಖೇಶ್ ಚಂದ್ರಶೇಖರ್ ವಿರುದ್ಧದ ಪ್ರಕರಣವೊಂದರಲ್ಲಿ ವಿಶೇಷ ನ್ಯಾಯಾಲಯಕ್ಕೆ ಇಡಿ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಜಾಕ್ವೆಲಿನ್ ಹೆಸರು ಕೂಡ ಇದೆ. ಪ್ರಸ್ತುತ ಪ್ರಕರಣದಲ್ಲಿ ಕೋರ್ಟ್ 1 ಲಕ್ಷ ಬಾಂಡ್ ನೊಂದಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...