alex Certify BIG NEWS: ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ; ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ; ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್

ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರಾದ ಎಂ.ಬಿ.ಪಾಟೀಲ್, ಕೃಷ್ಣ ಬೈರೇಗೌಡ, ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ರಿಜ್ವಾನ್ ಅರ್ಷದ್, ಸೌಮ್ಯ ರೆಡ್ಡಿ ಸೇರಿದಂತೆ ಹಲವು ನಾಯಕರು ಶೇಷಾದ್ರಿ ರಸ್ತೆಯಲ್ಲಿರುವ ರಾಜ್ಯ ಚುನಾವಣಾ ಆಯೋಗ ಕಚೇರಿಯಲ್ಲಿ ದೂರು ಸಲ್ಲಿಸಿದ್ದಾರೆ.

ವೋಟರ್ ಐಡಿ ಪರೀಷ್ಕರಣೆಯಲ್ಲಿ ಅಕ್ರಮ ನಡೆದಿದ್ದು, ಮತದಾರರ ಪಟ್ಟಿ ಪರೀಷ್ಕರಣೆ ಹೆಸರಲ್ಲಿ ಚಿಲುಮೆ ಸಂಸ್ಥೆ ಅವ್ಯವಹಾರ ನಡೆಸಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...