alex Certify ಆಸ್ತಿ ಮಾರಾಟಗಾರರು, ಖರೀದಿದಾರರಿಗೆ ಗುಡ್ ನ್ಯೂಸ್: 7 ದಿನದಲ್ಲೇ ಖಾತೆ ಬದಲಾವಣೆ ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ತಿ ಮಾರಾಟಗಾರರು, ಖರೀದಿದಾರರಿಗೆ ಗುಡ್ ನ್ಯೂಸ್: 7 ದಿನದಲ್ಲೇ ಖಾತೆ ಬದಲಾವಣೆ ಕಡ್ಡಾಯ

ಬೆಂಗಳೂರು: ಸ್ಥಿರಾಸ್ತಿ ಮಾರಾಟ ಕ್ರಯ ಪತ್ರ ನೋಂದಣಿಯಾದ 7 ದಿನಗಳೊಳಗೆ ಖರೀದಿದಾರರ ಹೆಸರಿಗೆ ಖಾತೆ ಮತ್ತು ಪಹಣಿ ಬದಲಾವಣೆ ಕಡ್ಡಾಯಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ನಂತರ 34 ದಿನಗಳ ಒಳಗೆ ಖಾತೆ ಬದಲಾವಣೆ ಮಾಡಬೇಕೆಂಬ ನಿಯಮವಿದ್ದು, ಆಸ್ತಿ ಕರೀತಿದಾರರಿಗೆ ಸಮಸ್ಯೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬ್ಯಾಂಕುಗಳಿಂದ ತ್ವರಿತವಾಗಿ ಸಾಲ ಪಡೆಯಲು ಆಗುತ್ತಿಲ್ಲ. ಇದನ್ನು ಪರಿಗಣಿಸಿ ಸ್ಥಿರಾಸ್ತಿ ಮಾರಾಟ ಕ್ರಯ ಪತ್ರಗಳು ನೋಂದಣಿಯಾದ 7 ದಿನಗಳ ಒಳಗೆ ಖಾತೆ ಬದಲಾವಣೆ ಮತ್ತು ಪಹಣಿ ಬದಲಾವಣೆ ಕಡ್ಡಾಯಗೊಳಿಸಲಾಗುವುದು ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...