alex Certify ಹಿರಿಯ ನಟಿ ಭಾರತಿ ವಿಷ್ಣುವರ್ಧನ್‌ ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿರಿಯ ನಟಿ ಭಾರತಿ ವಿಷ್ಣುವರ್ಧನ್‌ ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರ ನಿವಾಸಕ್ಕೆ ಭೇಟಿ ನೀಡಿದರು.

ಭಾರತಿ ವಿಷ್ಣುವರ್ಧನ್ ಅವರ ನೂತನ ಗೃಹಪ್ರವೇಶದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಭೇಟಿ ನೀಡಿದ್ದು ಶುಭ ಹಾರೈಸಿದರು

ಈ ಸಂದರ್ಭದಲ್ಲಿ ನಟ ಅನಿರುದ್ದ್ ಹಾಗೂ ಮತ್ತಿತರರು ಹಾಜರಿದ್ದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...