alex Certify ಇಲ್ಲಿದೆ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿದೆ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ

2023ರ ಮಾರ್ಚ್ ನಲ್ಲಿ ನಡೆಯುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಎಲ್ಲ ಪರೀಕ್ಷೆಗಳು ಬೆಳಿಗ್ಗೆ 10:15 ರಿಂದ ಮಧ್ಯಾಹ್ನ 1:30 ರ ವರೆಗೆ ನಡೆಯಲಿವೆ.

ಮಾರ್ಚ್ 9 ಕನ್ನಡ, ಅರಬಿಕ್

ಮಾರ್ಚ್ 11 ಗಣಿತ, ಶಿಕ್ಷಣ ಶಾಸ್ತ್ರ

ಮಾರ್ಚ್ 13 ಅರ್ಥಶಾಸ್ತ್ರ

ಮಾರ್ಚ್ 14 ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ

ಮಾರ್ಚ್ 15 ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ಮಾರ್ಚ್ 16 ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ ಪರೀಕ್ಷೆಗಳು ನಡೆಯಲಿವೆ.

ಮಾರ್ಚ್ 17 ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್

ಮಾರ್ಚ್ 18 ಭೂಗೋಳಶಾಸ್ತ್ರ, ಜೀವಶಾಸ್ತ್ರ

ಮಾರ್ಚ್ 20 ಇತಿಹಾಸ, ಭೌತಶಾಸ್ತ್ರ

ಮಾರ್ಚ್ 21 ಹಿಂದಿ

ಮಾರ್ಚ್ 23 ಇಂಗ್ಲಿಷ್

ಮಾರ್ಚ್ 25 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

ಮಾರ್ಚ್ 27 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ

ಮಾರ್ಚ್ 29ರಂದು ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್ ಪರೀಕ್ಷೆಗಳು ನಡೆಯಲಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...