alex Certify BIG NEWS: ವಿಪಕ್ಷ ನಾಯಕ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಪಕ್ಷ ನಾಯಕ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ಬೆಂಗಳೂರು: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶಸ್ತ್ರಚಿಕಿತ್ಸೆ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರಿನ ಹೆಚ್ ಎ ಎಲ್ ರಸ್ತೆಯಲ್ಲಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದು, ಇಂದು ಸಂಜೆಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ವೈದ್ಯರು ನಾಲ್ಕು ದಿನಗಳ ಕಾಲ ವಿಶ್ರಾಂತಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...