alex Certify BIG NEWS: ದೆಹಲಿ ಪಾಲಿಕೆ ಚುನಾವಣೆ; ಆಮ್ ಆದ್ಮಿ ಪಕ್ಷ ಜಯಭೇರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೆಹಲಿ ಪಾಲಿಕೆ ಚುನಾವಣೆ; ಆಮ್ ಆದ್ಮಿ ಪಕ್ಷ ಜಯಭೇರಿ

ನವದೆಹಲಿ; ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ನಿರೀಕ್ಷೆಯಂತೆ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಜಯಭೇರಿ ಬಾರಿಸಿದೆ.

ದೆಹಲಿ ಪಾಲಿಕೆ ಚುನಾವಣೆ ಮತ ಎಣಿಕೆ ಕಾರ್ಯ ನಡೆದಿದ್ದು, ಆಮ್ ಆದ್ಮಿ ಪಕ್ಷ ಹಾಗೂ ಬಿಜೆಪಿ ನಡುವೆ ತೀವ್ರ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಇತ್ತೀಚಿನ ಮಾಹಿತಿ ಪ್ರಕಾರ 127 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಆಪ್ ಬಹುಮತಕ್ಕಿಂತಲೂ ಹೆಚ್ಚು ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ.

ಬಿಜೆಪಿ 97 ಸ್ಥಾಗಳನ್ನು ಪಡೆದುಕೊಂಡಿದೆ. ಕಾಂಗ್ರೆಸ್ 7, ಪಕ್ಷೇತರರು 3 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...