alex Certify ಮುರುಘಾ ಸ್ವಾಮೀಜಿ ವಿರುದ್ಧ ಷಡ್ಯಂತ್ರ ಕೇಸ್: ಮಾಜಿ ಶಾಸಕ ಬಸವರಾಜನ್ ಗೆ ಜಾಮೀನು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುರುಘಾ ಸ್ವಾಮೀಜಿ ವಿರುದ್ಧ ಷಡ್ಯಂತ್ರ ಕೇಸ್: ಮಾಜಿ ಶಾಸಕ ಬಸವರಾಜನ್ ಗೆ ಜಾಮೀನು

ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಮುರುಘಾ ಸ್ವಾಮೀಜಿ ವಿರುದ್ಧ ಷಡ್ಯಂತ್ರ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಮಾಜಿ ಆಡಳಿತಾಧಿಕಾರಿಯಾಗಿರುವ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಅವರಿಗೆ ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಜಾಮೀನು ಮಂಜೂರು ಮಾಡಲಾಗಿದೆ.

ಬಾಲಕಿಯರಿಗೆ ದೂರು ನೀಡಲು ಪ್ರಚೋದಿಸಿದ ಆರೋಪದ ಮೇಲೆ ಬಸವ ಪ್ರಭು ಸ್ವಾಮೀಜಿ ದೂರು ನೀಡಿದ್ದರು. ಚಿತ್ರದುರ್ಗದ ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿತ್ತು. ಇಂದು ಜಾಮೀನು ನೀಡಿ ಹೈಕೋರ್ಟ್ ನ್ಯಾಯಮೂರ್ತಿ ಎಸ್. ರಾಚಯ್ಯ ಆದೇಶ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...