alex Certify BIG NEWS: ಎಸ್ ಆರ್ ಎಸ್ ಟ್ರಾವೆಲ್ಸ್ ನ 3 ಬಸ್ ಗಳಿಗೆ ಬೆಂಕಿ; ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಬಸ್ ಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಸ್ ಆರ್ ಎಸ್ ಟ್ರಾವೆಲ್ಸ್ ನ 3 ಬಸ್ ಗಳಿಗೆ ಬೆಂಕಿ; ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಬಸ್ ಗಳು

171,000+ Fire Pictures

ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಬದಿ ನಿಂತಿದ್ದ ಮೂರು ಖಾಸಗಿ ಬಸ್ ಗಳು ಇದ್ದಕ್ಕಿದ್ದಂತೆ ಬೆಂಕಿಗಾಹುತಿಯಾದ ಘಟನೆ ಮೈಸೂರು ರಸ್ತೆಯಲ್ಲಿ ನಡೆದಿದೆ.

ಮೈಸೂರು ರಸ್ತೆಯಲ್ಲಿರುವ ಆರ್.ವಿ. ಎಂಜಿನಿಯರಿಂಗ್ ಕಾಲೇಜು ಬಳಿ ನಿಂತಿದ್ದ ಎಸ್.ಆರ್.ಎಸ್ ಟ್ರಾವೆಲ್ಸ್ ನ ಮೂರು ಬಸ್ ಗಳಿಗೆ ಬೆಂಕಿ ಬಿದ್ದಿದ್ದು, ನೋಡ ನೋಡುತ್ತಿದ್ದಂತೆಯೇ ಮೂರು ಬಸ್ ಗಳು ಹೊತ್ತಿ ಉರಿದಿದೆ.

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...