HomeCrimeBIG NEWS: ಹೊಸ ವರ್ಷದ ಸಂಭ್ರಮಾಚರಣೆ ವೇಳೆ ದುರಂತ; ಕಟ್ಟಡದಿಂದ ಬಿದ್ದು ಯುವಕ ಸಾವು

BIG NEWS: ಹೊಸ ವರ್ಷದ ಸಂಭ್ರಮಾಚರಣೆ ವೇಳೆ ದುರಂತ; ಕಟ್ಟಡದಿಂದ ಬಿದ್ದು ಯುವಕ ಸಾವು

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ನಡುವೆಯೇ ಬೆಂಗಳೂರಿನಲ್ಲಿ ದುರಂತವೊಂದು ಸಂಭವಿಸಿದೆ. ನ್ಯೂ ಇಯರ್ ಪಾರ್ಟಿ ಮುಗಿಸಿದ ಯುವಕ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಕೊಟ್ಟಿಗೆಪಾಳ್ಯದಲ್ಲಿ ನಡೆದಿದೆ.

ಓಡಿಶಾ ಮೂಲದ ಬಾಪಿ ಮೃತ ಯುವಕ. ಪಾರ್ಟಿಯ ಅಮಲಿನಲ್ಲಿದ್ದ ಯುವಕ ಒಂದು ಕಟ್ಟಡದಿಂದ ಮತ್ತೊಂದು ಕಟ್ಟಡಕ್ಕೆ ದಾಟಲು ಯತ್ನಿಸಿದ್ದಾನೆ. ಈ ವೇಳೆ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular