ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಮ್ಮ ಮನೆಯಲ್ಲಿಯೂ ನಾಯಿ ಇದೆ. ನಾಯಿ ಬಗ್ಗೆ ನನಗೆ ಗೌರವ ಇದೆ. ಕಳ್ಳರನ್ನು ಹಿಡಿಯೋಕೆ, ರಕ್ಷಣೆ ಮಾಡೋಕೆ ನಾಯಿ ಬೇಕು. ನಾಯಿ ನಾರಾಯಣ ಎಂತಾರೆ. ನಾಯಿ ಬಹಳ ಪ್ರಿಯವಾದ ಪ್ರಾಣಿ. ಸಿದ್ದರಾಮಯ್ಯ ನೀಡಿರುವ ಹೇಳಿಕೆ ನನಗೆ ಗೊತ್ತಿಲ್ಲ ಎಂದು ಹೇಳಿದರು.