HomeIndiaBIG NEWS: 2024 ರ ಜನವರಿ 1 ರಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ: ಅಮಿತ್ ಶಾ...

BIG NEWS: 2024 ರ ಜನವರಿ 1 ರಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ: ಅಮಿತ್ ಶಾ ಘೋಷಣೆ

ಜನವರಿ 1, 2024 ರಂದು ರಾಮಮಂದಿರ ಸಿದ್ಧವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಘೋಷಣೆ ಮಾಡಿದ್ದಾರೆ.

ಗುರುವಾರ ತ್ರಿಪುರಾದಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಅಯೋಧ್ಯೆಗೆ ಟಿಕೆಟ್ ಕಾಯ್ದಿರಿಸಿ ಎಂದು ಜನವರಿ 1, 2024 ರೊಳಗೆ ಅಯೋಧ್ಯೆಯಲ್ಲಿ ರಾಮಮಂದಿರಕ್ಕಾಗಿ ಟಿಕೆಟ್ ಕಾಯ್ದಿರಿಸುವಂತೆ ಜನರನ್ನು ಆಹ್ವಾನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಗೃಹ ಸಚಿವರು, ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ಕಾಂಗ್ರೆಸ್ಸಿಗರು ರಾಮಮಂದಿರದ ಸಮಸ್ಯೆಯನ್ನು ಹಳಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿದರು.

ಧರ್ಮನಗರದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ಜನರ ಅಪಾರ ಪ್ರೀತಿ ಮತ್ತು ನಂಬಿಕೆಯು ತ್ರಿಪುರಾದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚಿಸುತ್ತದೆ ಎಂಬುದನ್ನು ಸ್ಪಷ್ಟವಾಗಿ ಸೂಚಿಸುತ್ತದೆ ಎಂದು ಹೇಳಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular