HomeKarnatakaBIG NEWS: ರಾಮ ಮಂದಿರ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿ; ಧಾರ್ಮಿಕ ದತ್ತಿ ಇಲಾಖೆಯಿಂದ ಡಿಸಿಗೆ ಸೂಚನೆ

BIG NEWS: ರಾಮ ಮಂದಿರ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿ; ಧಾರ್ಮಿಕ ದತ್ತಿ ಇಲಾಖೆಯಿಂದ ಡಿಸಿಗೆ ಸೂಚನೆ

ರಾಮನಗರ: ರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಂದಿರ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ರಾಮ ಮಂದಿರ ಅಭಿವೃದ್ಧಿ ಸಮಿತಿ ರಚಿಸಿ ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ರಾಮನಗರ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಅವರಿಗೆ ಧಾರ್ಮಿಕ ದತ್ತಿ ಇಲಾಖೆ ಸೂಚಿಸಿದೆ. ಈ ಮೂಲಕ ರಾಮನಗರದಲ್ಲಿ ಅಯೋಧ್ಯೆ ಮಾದರಿಯ ರಾಮ ಮಂದಿರ ನಿರ್ಮಾಣ ಖಚಿತವಾದಂತಾಗಿದೆ

ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಂದ ರಾಮನಗರ ಡಿಸಿಗೆ ಈ ಕುರಿತು ಪತ್ರ ಬರೆಯಲಾಗಿದ್ದು, ಪತ್ರದಲ್ಲಿ ಮಮ್ದಿರ ನಿರ್ಮಾಣ ಪ್ರಸ್ತಾವನೆ ಸಲ್ಲಿಸಲು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular