HomeCrimeSHOCKING NEWS: ರೈಲ್ವೆ ಸ್ಟೇಷನ್ ಡ್ರಮ್ ನಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

SHOCKING NEWS: ರೈಲ್ವೆ ಸ್ಟೇಷನ್ ಡ್ರಮ್ ನಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

ಬೆಂಗಳೂರು: ಎರಡು ದಿನಗಳ ಹಿಂದಷ್ಟೇ ಯಶವಂತಪುರ ರೈಲು ನಿಲ್ದಾಣದಲ್ಲಿ ಬಾಕ್ಸ್ ನಲ್ಲಿ ಯುವತಿಯ ಶವ ಪತ್ತೆ ಪ್ರಕರಣ ಮಾಸುವ ಮುನ್ನವೇ ಇದೀಗ ರೈಲ್ವೆ ಸ್ಟೇಷನ್ ಡ್ರಮ್ ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.

ಯಶವಂತಪುರ ರೈಲು ನಿಲ್ದಾಣದಲ್ಲಿ ನೀಲಿ ಬಣ್ಣದ ಡ್ರಮ್ ವೊಂದರಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಉತ್ತರ ಭಾರತ ಮೂಲದ ಮಹಿಳೆ ಎಂದು ಗುರುತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳೆಯ ಕತ್ತನ್ನು ವೇಲ್ ನಿಂದ ಬಿಗಿದು ಕೊಲೆಗೈದು ಶವವನ್ನು ಡ್ರಮ್ ನಲ್ಲಿ ಹಾಕಲಾಗಿದೆ. ಡಿಸೆಂಬರ್ 26ರಿಂದ ಈ ಡ್ರಮ್ ರೈಲು ನಿಲ್ದಾಣದಲ್ಲಿದ್ದು, ಇಂದು ಡ್ರಮ್ ಪರಿಶೀಲಿಸಿದಾಗ ಅದರಲ್ಲಿ ಮಹಿಳೆ ಶವ ಪತ್ತೆಯಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular