HomeCrimeBIG NEWS: ಸ್ಯಾಂಟ್ರೋ ರವಿ ಆಪ್ತ ಪೊಲೀಸ್ ವಶಕ್ಕೆ

BIG NEWS: ಸ್ಯಾಂಟ್ರೋ ರವಿ ಆಪ್ತ ಪೊಲೀಸ್ ವಶಕ್ಕೆ

ಮೈಸೂರು: ಸ್ಯಾಂಟ್ರೋ ರವಿ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸರು ಸ್ಯಾಂಟ್ರೋ ರವಿ ಆಪ್ತನನ್ನು ಬಂಧಿಸಿದ್ದಾರೆ.

ಮಹಿಳೆಗೆ ಮತ್ತು ಬರಿಸುವ ಔಷಧ ಬೆರೆಸಿದ ಆರೋಪದ ಮೇಲೆ ತನಿಖೆ ನಡೆಸುತ್ತಿರುವ ವಿಶೇಷ ಪೊಲೀಸರ ತಂಡ ರವಿ ಆಪ್ತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನೊಂದೆಡೆ ಸ್ಯಾಂಟ್ರೋ ರವಿಗೆ ಮಹಿಳೆಯ ಜತೆ ವಿವಾಹ ಮಾಡಿಸಿದ್ದ ಪುರೋಹಿತನನ್ನು ಕೂಡ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಮತ್ತೊಂದೆಡೆ ಸ್ಯಾಂಟ್ರೋ ರವಿ ವಿರುದ್ಧ ಪ್ರಕರಣಗಳು ದಾಖಲಾಗುತ್ತಿದ್ದಂತೆ ಆತ ನಾಪತ್ತೆಯಾಗಿದ್ದು, ಕಳೆದ 6 ದಿನಗಳಿಂದ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular