HomeKarnatakaBIG NEWS: RTI ಕಾರ್ಯಕರ್ತನ ಹತ್ಯೆ ಪ್ರಕರಣ; 11 ಜನರ ವಿರುದ್ಧ ಎಫ್ ಐ ಆರ್...

BIG NEWS: RTI ಕಾರ್ಯಕರ್ತನ ಹತ್ಯೆ ಪ್ರಕರಣ; 11 ಜನರ ವಿರುದ್ಧ ಎಫ್ ಐ ಆರ್ ದಾಖಲು

ದಾವಣಗೆರೆ: ಆರ್ ಟಿ ಐ ಕಾರ್ಯಕರ್ತ ಜಿ.ಪಿ.ರಾಮಕೃಷ್ಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಪಿಡಿಓ ಎ.ಟಿ.ನಾಗರಾಜ್ ಸೇರಿ 11 ಜನರ ವಿರುದ್ಧ ಜಗಳೂರು ಪೊಲೀಸರು ಎಫ್ ಐ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಪ್ರಶಾಂತ್, ದರ್ಶನ್ ಎಂಬುವವರನ್ನು ಬಂಧಿಸಲಾಗಿದ್ದು, ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಜನವರಿ 7ರಂದು ಆರ್ ಟಿ ಐ ಕಾರ್ಯಕರ್ತ ಜಿ.ಪಿ.ರಾಮಕೃಷ್ಣ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular