HomeKarnatakaBIG NEWS: ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ

BIG NEWS: ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ

ಸಾಗರ: ಬಜರಂಗದಳ ಕಾರ್ಯಕರ್ತನನ್ನು ಹತ್ಯೆ ಮಾಡಲು ಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.

ಬಜರಂಗದಳ ಕಾರ್ಯಕರ್ತ ಸುನೀಲ್ ಎಂಬಾತನ ಮೇಲೆ ಸಮೀರ್ ಎಂಬಾತ ಏಕಾಏಕಿ ಮಚ್ಚು ಬೀಸಿದ್ದು, ಸುನೀಲ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುನೀಲ್ ಮೇಲೆ ದಾಳಿ ನಡೆಸಲು ಕಾರಣವೇನು ಎಂಬುದು ನಿಖರವಾಗಿ ತಿಳಿದುಬಂದಿಲ್ಲ

For Latest News Updates, Join Our Whatsapp Community🚩
RELATED ARTICLES

Most Popular