alex Certify ರೈಲಿನಲ್ಲೇ 19 ವರ್ಷದ ವಿದ್ಯಾರ್ಥಿನಿಗೆ ಹೃದಯಾಘಾತ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲಿನಲ್ಲೇ 19 ವರ್ಷದ ವಿದ್ಯಾರ್ಥಿನಿಗೆ ಹೃದಯಾಘಾತ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

ದೇಶದಲ್ಲಿ ಹದಿಹರೆಯದವರು ಹೃದಯಾಘಾತಕ್ಕೆ ಒಳಗಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ನವಿ ಮುಂಬೈನ ಐರೋಲಿಯಿಂದ ಸ್ಥಳೀಯ ರೈಲು ಹತ್ತಿದ ನಂತರ 19 ವರ್ಷದ ಯುವತಿಯೊಬ್ಬಳು ಸೌಮ್ಯ ಹೃದಯಾಘಾತಕ್ಕೆ ಒಳಗಾದ ಘಟನೆ ನಡೆದಿದೆ.

ಘನ್ಸೋಲಿ ಮೂಲದ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಆಕೆ ಮನೆಗೆ ತೆರಳುತ್ತಿದ್ದಾಗ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಅವಳು ನೋವಿನಿಂದ ನರಳುತ್ತಿರುವುದನ್ನು ಕೇಂದ್ರ ರೈಲ್ವೇಯ ಇಬ್ಬರು ಟಿಕೆಟ್ ಚೆಕ್ಕರ್‌ಗಳು (ಟಿಸಿಗಳು) ಗುರುತಿಸಿದರು. ನಂತರ ರೈಲು ಥಾಣೆ ತಲುಪಿದ ತಕ್ಷಣ ತುರ್ತು ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಲಾಯಿತು

ಆಕೆಯನ್ನ ಹೆಚ್ಚಿನ ಚಿಕಿತ್ಸೆಗೆ ಐಸಿಯುಗೆ ದಾಖಲಿಸಿದ ವೇಳೆ ಅವರು ಲಘು ಹೃದಯಾಘಾತದಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...