HomeCrimeBIG NEWS: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

BIG NEWS: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

ತುಮಕೂರು: ಅಪರಿಚಿತ ವಾಹನ ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಬಂಡಿಹಳ್ಳಿ ಗೇಟ್ ಬಳಿ ನಡೆದಿದೆ.

35 ವರ್ಷದ ಲಿಂಗರಾಜು ಮೃತ ವ್ಯಕ್ತಿ. ಹಣ್ಣೆಮನೆ ಗ್ರಾಮದ ನಿವಾಸಿ. ಅಪಘಾತದಲ್ಲಿ ಇದೇ ಗ್ರಾಮದ ಮತ್ತೋರ್ವ ಬೈಕ್ ಸವಾರ 41 ವರ್ಷದ ಗಂಗಾಧರ್ ಗಂಭೀರವಾಗಿ ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಾಳು ಗಂಗಾಧರ್ ನನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular