HomeKarnatakaBIG NEWS: ಸ್ಯಾಂಟ್ರೋ ರವಿ ಬಂಧನಕ್ಕೆ ವಿಶೇಷ ತಂಡ ರಚನೆ; ಗೃಹ ಸಚಿವ ಅರಗ ಜ್ಞಾನೇಂದ್ರ

BIG NEWS: ಸ್ಯಾಂಟ್ರೋ ರವಿ ಬಂಧನಕ್ಕೆ ವಿಶೇಷ ತಂಡ ರಚನೆ; ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿರುವ ಸ್ಯಾಂಟ್ರೋ ರವಿ ಬಂಧನಕ್ಕಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಸ್ಯಾಂಟ್ರೋ ರವಿ ಬಂಧನಕ್ಕಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಸ್ಯಾಂಟ್ರೋ ರವಿಯ ಚಲನವಲನಗಳ ಮೇಲೆ ನಿಗಾ ಇಡಲಾಗಿದೆ. ಈಗಾಗಲೇ ಆತನ ಹಿಂಬಾಲಕರನ್ನು ಪೊಲೀಸರು ಬಂಧಿಸಿ ವಿಚಾರಣೆ ನದೆಸಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಯಾಂಟ್ರೋ ರವಿ ಬಂಧನಕ್ಕೆ ವಿಶೇಷ ತಂಡ ರಚನೆ ಮಾಡಲಾಗಿದೆ. ಶೀಘ್ರದಲ್ಲಿಯೇ ಆರೋಪಿ ಸ್ಯಾಂಟ್ರೋ ರವಿಯನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular