HomeKarnatakaBIG NEWS: ಬೈಕ್ ಸವಾರರ ಮೇಲೆ ಬಿದ್ದ ಮೆಟ್ರೋ ಪಿಲ್ಲರ್ ರಾಡ್ ಗಳು; ಪತಿ-ಪತ್ನಿ-ಮಗುವಿಗೆ ಗಾಯ

BIG NEWS: ಬೈಕ್ ಸವಾರರ ಮೇಲೆ ಬಿದ್ದ ಮೆಟ್ರೋ ಪಿಲ್ಲರ್ ರಾಡ್ ಗಳು; ಪತಿ-ಪತ್ನಿ-ಮಗುವಿಗೆ ಗಾಯ

ಬೆಂಗಳೂರು: ಮೆಟ್ರೋ ಪಿಲ್ಲರ್ ನಿರ್ಮಿಸಲು ಕಟ್ಟಿದ್ದ ಕಬ್ಬಿಣದ ರಾಡ್ ಗಳು ಬೈಕ್ ಸವಾರರ ಮೇಲೆ ಬಿದ್ದ ಘಟನೆ ಬೆಂಗಳೂರಿನ ಹೆಚ್ ಬಿ ಆರ್ ಲೇಔಟ್ ಬಳಿ ನಡೆದಿದೆ.

ಬೈಕ್ ನಲ್ಲಿ ತೆರಳುತ್ತಿದ್ದ ಪತಿ, ಪತ್ನಿ ಹಾಗೂ ಮಗುವಿನ ಮೇಲೆ ಮೆಟ್ರೋ ಪಿಲ್ಲರ್ ರಾಡ್ ಗಳು ಬಿದ್ದಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಲ್ಯಾಣ ನಗರ- ಹೆಬ್ಬಾಳ ರಿಂಗ್ ರೋಡ್ ಮಾರ್ಗದಲ್ಲಿ ಈ ದುರಂತ ಸಂಭವಿಸಿದೆ. ತಾಯಿ ಮಗು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರು ಗಾಯಾಳುಗಳನ್ನು ಆಲ್ಟಿಯಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular