ಲಕ್ಷ್ಮೀ (55) ಮೃತ ಮಹಿಳೆ. ಹೊಸಪೇಟೆಯ ಹಲವೆಡೆ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ವೇಳೆ ನೀರು ಕಲುಷಿತಗೊಂಡಿರುವ ಅನುಮಾನ ವ್ಯಕ್ತವಾಗಿದೆ.
ಕಲುಷಿತ ನೀರು ಸೇವಿಸಿ ಈಗ 40ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ವಿವಿಧ ಆಸ್ಪತ್ರೆಗೆ ದಾಖಲಾಗಿದ್ದಾರೆ.