HomeKarnatakaBIG NEWS: ಗಾಂಜಾ ಪ್ರಕರಣ; ಮತ್ತೋರ್ವ ವೈದ್ಯಕೀಯ ವಿದ್ಯಾರ್ಥಿ ಬಂಧನ

BIG NEWS: ಗಾಂಜಾ ಪ್ರಕರಣ; ಮತ್ತೋರ್ವ ವೈದ್ಯಕೀಯ ವಿದ್ಯಾರ್ಥಿ ಬಂಧನ

ಮಂಗಳೂರು: ಗಾಂಜಾ ಹಾಗೂ ಮಾದಕವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಮೆಡಿಕಲ್ ಕಾಲೇಜುಗಳ ಮೇಲೆ ಪೊಲೀಸರ ದಾಳಿ ಮುಂದುವರೆದಿದ್ದು, ಇದೀಗ ಮತ್ತೋರ್ವ ವೈದ್ಯಕೀಯ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ.

ಮಂಗಳೂರು ಕೆಎಂಸಿ ವೈದ್ಯಕೀಯ ವಿದ್ಯಾರ್ಥಿ ಡಾ.ವಿ.ಎಸ್.ಹರ್ಷಕುಮಾರ್ ಬಂಧಿತ ಆರೊಪಿ. ಕೆಎಂಸಿ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಾ.ವಿ.ಎಸ್.ಹರ್ಷಕುಮಾರ್ ತುಮಕೂರು ಮೂಲದ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಡ್ರಗ್ಸ್, ಗಾಂಜಾ ಪ್ರಕರಣ ಸಂಬಂಧ ನಿನ್ನೆಯಷ್ಟೇ ಮಂಗಳೂರು ಪೊಲಿಸರು ಇಬ್ಬರು ವೈದ್ಯರು ಸೇರಿದಂತೆ ವೈದ್ಯಕೀಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸೇರಿ 10 ಜನರನ್ನು ಬಂಧಿಸಿದ್ದರು. ಇಂದು ಮತ್ತೋರ್ವ ಮೆಡಿಕಲ್ ವಿದ್ಯಾರ್ಥಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

For Latest News Updates, Join Our Whatsapp Community🚩
RELATED ARTICLES

Most Popular