HomeKarnatakaBIG NEWS: ಕೊನೇ ಕ್ಷಣದಲ್ಲಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆ

BIG NEWS: ಕೊನೇ ಕ್ಷಣದಲ್ಲಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆ

ಬೆಂಗಳೂರು: ಗಣರಾಜ್ಯೋತ್ಸವ ಪರೇಡ್ ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಕೊನೆಗೂ ಅವಕಾಶ ಸಿಕ್ಕಿದೆ. ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿದ್ದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಇದರ ಬೆನ್ನಲ್ಲೇ ಇದೀಗ ಕೊನೇ ಕ್ಷಣದಲ್ಲಿ ಕರ್ನಾಟಕದ ’ನಾರಿಶಕ್ತಿ’ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಲು ಸೇರ್ಪಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಡೇ ಗಳಿಗೆಯಲ್ಲಿ ಸ್ತಬ್ದಚಿತ್ರ ಆಯ್ಕೆ ಸಮಿತಿ ಕರ್ನಾಟಕದ ನಾರಿಶಕ್ತಿ ಸ್ತಬ್ಧಚಿತ್ರವನ್ನು ಆಯ್ಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಗಣರಾಜ್ಯೋತ್ಸವದಲ್ಲಿ 14ನೇ ಬಾರಿ ಕರ್ತವ್ಯ ಪಥದಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಸಾಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular