alex Certify ಜೀವ ಬೆದರಿಕೆ ಎದುರಿಸುತ್ತಿರುವ ನೂಪುರ್ ಶರ್ಮಾಗೆ ಗನ್ ಲೈಸೆನ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೀವ ಬೆದರಿಕೆ ಎದುರಿಸುತ್ತಿರುವ ನೂಪುರ್ ಶರ್ಮಾಗೆ ಗನ್ ಲೈಸೆನ್ಸ್

ಪ್ರವಾದಿ ಮೊಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ ಎಂಬ ಕಾರಣಕ್ಕೆ ಜೀವ ಬೆದರಿಕೆ ಎದುರಿಸುತ್ತಿರುವ ನೂಪುರ್ ಶರ್ಮಾ ಅವರಿಗೆ ಗನ್ ಲೈಸೆನ್ಸ್ ನೀಡಲಾಗಿದೆ.

ದೆಹಲಿ ಪೊಲೀಸರು ನೂಪುರ್ ಶರ್ಮಾ ಅವರಿಗೆ ಗನ್ ಹೊಂದಲು ಅನುಮತಿ ನೀಡಿದ್ದು, ಅವರ ಸುರಕ್ಷತೆ ದೃಷ್ಟಿಯಿಂದ ಇದನ್ನು ಜೊತೆಯಲ್ಲಿ ಕೊಂಡೊಯ್ಯಲು ಅವಕಾಶ ಕಲ್ಪಿಸಲಾಗಿದೆ.

ನೂಪುರ್ ಶರ್ಮಾ ಅವರಿಗೆ ಈಗಾಗಲೇ ಸರ್ಕಾರದ ವತಿಯಿಂದ ಭದ್ರತೆಯನ್ನು ಸಹ ಕಲ್ಪಿಸಲಾಗಿದ್ದು, ಇದೀಗ ಸ್ವತಃ ಗನ್ ಹೊಂದಲು ಅನುಮತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...