HomeKarnatakaBIG NEWS: ಗಾಂಜಾ ಕೇಸ್; ಕೆಎಂಸಿ ಮತ್ತೋರ್ವ ವೈದ್ಯ ಹಾಗೂ ವೈದ್ಯಕೀಯ ವಿದ್ಯಾರ್ಥಿ ಅರೆಸ್ಟ್

BIG NEWS: ಗಾಂಜಾ ಕೇಸ್; ಕೆಎಂಸಿ ಮತ್ತೋರ್ವ ವೈದ್ಯ ಹಾಗೂ ವೈದ್ಯಕೀಯ ವಿದ್ಯಾರ್ಥಿ ಅರೆಸ್ಟ್

ಮಂಗಳೂರು: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಮೆಡಿಕಲ್ ಕಾಲೇಜುಗಳ ಮೇಲೆ ದಾಳಿ ಮುಂದುವರೆಸಿದ್ದು, ಇಂದು ಮತ್ತೋರ್ವ ವೈದ್ಯ ಹಾಗೂ ವೈದ್ಯಕೀಯ ವಿದ್ಯಾರ್ಥಿ ಇಬ್ಬರನ್ನು ಬಂಧಿಸಿದ್ದಾರೆ.

ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಸರ್ಜನ್ ಡಾ.ಬಾಲಾಜಿ (29) ಹಾಗೂ ಪಿಜಿ ವಿದ್ಯಾರ್ಥಿ ಡಾ.ರಾಘವ ದತ್ತಾ ಬಂಧಿತ ಆರೋಪಿಗಳು.

ಬಂಧಿತ ಡಾ.ಬಾಲಾಜಿ ಬೆಂಗಳೂರಿನ ಹಲಸೂರು ಮೂಲದವರಾಗಿದ್ದು, ಪಿಜಿ ವಿದ್ಯಾರ್ಥಿ ರಾಘವ ಆಂಧ್ರಪ್ರದೇಶ ಮೂಲದವರೆಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular