
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರಿಗೆ ಹಮ್ಮಿಕೊಂಡಿರುವ ‘ಭಾರತ್ ಜೋಡೋ’ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಸಂಸದ ಚೌಧರಿ ಸಂತೋಕ್ ಸಿಂಗ್ ವಿಧಿವಶರಾಗಿದ್ದಾರೆ.
ಪಂಜಾಬಿನ ಲೂಧಿಯಾನದಲ್ಲಿ ‘ಭಾರತ್ ಜೋಡೋ’ ಯಾತ್ರೆ ನಡೆಯುತ್ತಿದ್ದ ಸಂದರ್ಭದಲ್ಲಿ ಚೌಧರಿ ಸಂತೋಕ್ ಸಿಂಗ್ ಪಾಲ್ಗೊಂಡಿದ್ದ ವೇಳೆ ಅಸ್ವಸ್ಥಗೊಂಡಿದ್ದರು.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದಾರೆ.
https://twitter.com/ANI/status/1614115711290585089

 
		 
		 
		 
		 Loading ...
 Loading ... 
		 
		