HomeLatest News46 ನೇ ಶತಕ ಸಿಡಿಸಿದ ವಿರಾಟ್ ಕೊಹ್ಲಿ: ಶ್ರೀಲಂಕಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲೂ ಸೆಂಚುರಿ

46 ನೇ ಶತಕ ಸಿಡಿಸಿದ ವಿರಾಟ್ ಕೊಹ್ಲಿ: ಶ್ರೀಲಂಕಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲೂ ಸೆಂಚುರಿ

ತಿರುವನಂತಪುರಂನ ಗ್ರೀನ್ ಫೀಲ್ಡ್ ಇಂಟರ್ ನ್ಯಾಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮೂರನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ.

ಏಕದಿನ ಪಂದ್ಯದಲ್ಲಿ 46ನೇ ಶತಕ ಬಾರಿಸಿದ್ದಾರೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಪರವಾಗಿ ರೋಹಿತ್ ಶರ್ಮಾ 42, ಶುಭಮನ್ ಗಿಲ್ 116, ವಿರಾಟ್ ಕೊಹ್ಲಿ ಅಜೇಯ 108, ಶ್ರೇಯಸ್ ಅಯ್ಯರ್ ಅಜೇಯ 36 ರನ್ ಗಳಿಸಿದ್ದಾರೆ. ಇತ್ತೀಚಿನ ವರದಿ ಬಂದಾಗ ಭಾರತ 44.2 ಓವರ್ ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 320 ರನ್ ಗಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular