HomeKarnatakaಉತ್ತರ ಕರ್ನಾಟಕ ಜನತೆಗೆ ಸಿಎಂ ಸಿಹಿ ಸುದ್ದಿ

ಉತ್ತರ ಕರ್ನಾಟಕ ಜನತೆಗೆ ಸಿಎಂ ಸಿಹಿ ಸುದ್ದಿ

ಹುಬ್ಬಳ್ಳಿ: ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಕೊಡುಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಜೆಟ್ ಮಂಡನೆಗೆ ಎಲ್ಲಾ ತಯಾರಿ ನಡೆಸಲಾಗಿದ್ದು, ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಕೊಡುಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅತ್ಯುತ್ತಮ ಬಜೆಟ್ ಮಂಡನೆಗೆ ತಯಾರಿ ನಡೆಸಿದ್ದು, ವಿವಿಧ ಇಲಾಖೆಗಳೊಂದಿಗೆ ಚರ್ಚೆ ನಡೆಸಲಾಗುತ್ತಿದೆ. ಈ ಬಾರಿ ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಕೊಡುಗೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಹುಬ್ಬಳ್ಳಿಯ ಉಣಕಲ್ಲ ಸಿದ್ದಪಜ್ಜನ ಮಠಕ್ಕೆ ಭೇಟಿ ನೀಡಿದ ಸಿಎಂ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದುಕೊಂಡರು. ಚಿಕ್ಕಂದಿನಿಂದಲೂ ಸಿದ್ದಪ್ಪಜ್ಜನ ಮಠಕ್ಕೆ ಬಂದು ಆಶೀರ್ವಾದ ಪಡೆಯುತ್ತಿದ್ದೇನೆ. ನಾಡಿಗೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದು ಸಿಎಂ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular