HomeAgricultureBIG NEWS: ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಗೆ ಸರ್ಕಾರದ ಸಿದ್ಧತೆ

BIG NEWS: ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಗೆ ಸರ್ಕಾರದ ಸಿದ್ಧತೆ

ತೆಂಗು ಬೆಳೆಗಾರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ವಾರದೊಳಗಾಗಿ ಬೆಂಬಲ ಬೆಲೆ ಅಡಿ ಕೊಬ್ಬರಿಯನ್ನು ಖರೀದಿಸಲು ಸಿದ್ಧತೆ ನಡೆಸಿದೆ.

ಭಾನುವಾರದಂದು ತಿಪಟೂರಿನಲ್ಲಿ ನಡೆದ ಸಿದ್ದರಾಮೇಶ್ವರ ಜಯಂತಿ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ವಿಷಯ ತಿಳಿಸಿದ್ದಾರೆ.

ನಾಫೆಡ್ ಮುಖಾಂತರ ವಾರದೊಳಗೆ ಬೆಂಬಲ ಬೆಲೆ ಅಡಿ ಕೊಬ್ಬರಿಯನ್ನು ಖರೀದಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದು, ರಾಗಿ ಖರೀದಿಗೂ ರೈತರು ಈಗಾಗಲೇ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular