HomeKarnatakaBIG NEWS: ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕರಿಗೆ IT ಶಾಕ್

BIG NEWS: ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕರಿಗೆ IT ಶಾಕ್

ಚಿಕ್ಕಮಗಳೂರು: ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕ ಅಕ್ಮಲ್ ನಿವಾಸ, ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚಿಕ್ಕಮಗಳೂರಿನ ಷರೀಫ್ ಗಲ್ಲಿಯಲ್ಲಿರುವ ನಿವಾಸ, ಅಕ್ಮಲ್ ಒಡೆತನಕ್ಕೆ ಸೇರಿದ ಕಾಫಿ ಕ್ಯೂರಿಂಗ್ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಸುಮಾರು 8 ವಾಹನಗಳಲ್ಲಿ ಆಗಮಿಸಿರುವ ಅಧಿಕಾರಿಗಳ ತಂಡ ಬೆಳಿಗ್ಗೆಯಿಂದ ಅಕ್ಮಲ್ ಮನೆ, ಕಚೇರಿಗಳಲ್ಲಿ ನಿರಂತರ ಶೋಧ ನಡೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular