HomeIndiaBIG NEWS: ಒಂದೇ ದಿನದಲ್ಲಿ 114 ಜನರಲ್ಲಿ ಕೊರೊನಾ ಸೋಂಕು ಪತ್ತೆ

BIG NEWS: ಒಂದೇ ದಿನದಲ್ಲಿ 114 ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ರೂಪಾಂತರಿ ವೈರಸ್ BF.7 ವೈರಸ್ ಆತಂಕದ ನಡುವೆಯೇ ಕಳೆದ 24 ಗಂಟೆಯಲ್ಲಿ 114 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,726 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 2,119 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,48,309 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 03,984 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,17,06,017 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 74,320 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular