ಶಿವಮೊಗ್ಗ ನಗರದ ಎಂಆರ್‌ಎಸ್ ವೃತ್ತದ ಬಳಿ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ್ದಾನೆ.
ದ್ವಿಚಕ್ರ ವಾಹನ ಸವಾರ ಭದ್ರಾವತಿ ನಿವಾಸಿ ಸುದೀಪ್‌ರಾವ್ ಬೊಯಿಟೆ (23) ಸ್ಥಳದಲ್ಲೇ ಮೃತಪಟ್ಟಿದ್ದು, ಟ್ರಾಫಿಕ್ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sign in to your account