ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಕರ್ನಾಟಕದ ಈ ನಗರಗಳಲ್ಲೂ ಇಂದಿನಿಂದ 5G ಸೇವೆ ಲಭ್ಯ

ರಿಲಯನ್ಸ್ ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ಇಲ್ಲಿದೆ. ಕರ್ನಾಟಕದ ದಾವಣಗೆರೆ, ಹೊಸಪೇಟೆ, ಶಿವಮೊಗ್ಗ, ಬೀದರ್, ಗದಗ-ಬೆಟಗೇರಿಯಲ್ಲಿ ರಿಲಯನ್ಸ್ ಜಿಯೋ ಟ್ರೂ 5ಜಿ ಸೇವೆ ಇಂದಿನಿಂದ ಶುರುವಾಗಿದೆ.

ಕಾಕಿನಾಡ, ಕರ್ನೂಲ್ (ಆಂಧ್ರ ಪ್ರದೇಶ), ಸಿಲ್ಚಾರ್ (ಅಸ್ಸಾಂ), ಮಲಪ್ಪುರಂ, ಪಾಲಕ್ಕಾಡ್, ಕೊಟ್ಟಾಯಂ, ಕಣ್ಣೂರು (ಕೇರಳ), ತಿರುಪ್ಪೂರ್ (ತಮಿಳುನಾಡು), ನಿಜಾಮಾಬಾದ್, ಖಮ್ಮಂ ( ತೆಲಂಗಾಣ), ಬರೇಲಿ (ಉತ್ತರ ಪ್ರದೇಶ)ಯಲ್ಲೂ ಇಂದಿನಿಂದ ಜಿಯೋ ಟ್ರೂ 5ಜಿ ಲಭ್ಯವಾಗಲಿದೆ.

ಈ ನಗರಗಳಲ್ಲಿ 5ಜಿ ಸೇವೆಗಳನ್ನು ಒದಗಿಸುವ ಮೊದಲ ಮತ್ತು ಏಕೈಕ ಆಪರೇಟರ್ ಜಿಯೋ ಆಗಿದೆ.

ದೇಶದ 134 ನಗರಗಳಲ್ಲಿ ರಿಲಯನ್ಸ್ ಜಿಯೋ ಬಳಕೆದಾರರು ಈಗ ಟ್ರೂ 5G ಸೇವೆ ಪಡೆಯುತ್ತಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read