HomeIndiaಹಳೆ ಪಿಂಚಣಿ ಮರು ಜಾರಿಗೆ ರೆಡ್ ಸಿಗ್ನಲ್: OPS ಜಾರಿ ಆತಂಕಕಾರಿ ಬೆಳವಣಿಗೆ: ಆರ್‌ಬಿಐ ಎಚ್ಚರಿಕೆ

ಹಳೆ ಪಿಂಚಣಿ ಮರು ಜಾರಿಗೆ ರೆಡ್ ಸಿಗ್ನಲ್: OPS ಜಾರಿ ಆತಂಕಕಾರಿ ಬೆಳವಣಿಗೆ: ಆರ್‌ಬಿಐ ಎಚ್ಚರಿಕೆ

ಮುಂಬೈ: ಹಳೆ ಪಿಂಚಣಿ ಮರು ಜಾರಿ ವಿರುದ್ಧ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಎಚ್ಚರಿಕೆ ನೀಡಿದೆ. ಚುನಾವಣೆ ಪ್ರಣಾಳಿಕೆಯ ಭಾಗವಾಗಿ ಅನೇಕ ರಾಜ್ಯಗಳಲ್ಲಿ ಸರ್ಕಾರಿ ಉದ್ಯೋಗಿಗಳಿಗೆ ಎನ್.ಪಿ.ಎಸ್. ಬದಲಾಗಿ ಒಪಿಎಸ್ ಯೋಜನೆ ಮರು ಜಾರಿ ಮಾಡಲಾಗುತ್ತಿದೆ. ಇದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಆರ್‌ಬಿಐ ಎಚ್ಚರಿಕೆ ನೀಡಿದೆ.

ಒಪಿಎಸ್ ಮರು ಜಾರಿ ಮಾಡುವುದರಿಂದ ರಾಜ್ಯಗಳ ಅರ್ಥ ವ್ಯವಸ್ಥೆಗೆ ದೊಡ್ಡ ಪೆಟ್ಟು ಬೀಳುತ್ತದೆ. ಸಾಲದ ಪ್ರಮಾಣ ಹೆಚ್ಚಾಗುತ್ತದೆ ಎಂದು ಆರ್‌ಬಿಐ ಕಳವಳ ವ್ಯಕ್ತಪಡಿಸಿದೆ. ಆರ್‌ಬಿಐ ಸಿದ್ದಪಡಿಸಿದ ವರದಿಯಲ್ಲಿ ಆರ್ಥಿಕ ಸಂಪನ್ಮೂಲದಲ್ಲಿ ವಾರ್ಷಿಕವಾಗಿ ಸಾಧಿಸಿದ ಉಳಿತಾಯದ ಬಹುಭಾಗ ಈ ಯೋಜನೆಗೇ ಬೇಕಾಗುತ್ತದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular