
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ವಿದ್ಯಾರ್ಥಿಗಳಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿಗಳನ್ನು ಸಾಲಿಗ್ರಾಮ ಸಮೀಪದ 19 ವರ್ಷದ ಸಮಿತ್ ಕುಮಾರ್ ಹಾಗೂ ವಾಗೀಶ್ ಕೆದ್ಲಾಯ ಎಂದು ಗುರುತಿಸಲಾಗಿದೆ.
ವಿದ್ಯಾರ್ಥಿಗಳಿಬ್ಬರೂ ಉಡುಪಿಯ ಖಾಸಗಿ ಸಂಜೆ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಡುತ್ತಿದ್ದರು. ಬ್ರಹ್ಮಾವರ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

