HomeKarnatakaBIG NEWS: ಆಟೋ-ಬೈಕ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

BIG NEWS: ಆಟೋ-ಬೈಕ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಗದಗ: ಆಟೋ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಬಾದಾಮಿ ರಸ್ತೆಯಲ್ಲಿ ನಡೆದಿದೆ.

ಅಮರೇಗೌಡ ಬಸನಗೌಡ (30) ಹಾಗೂ ಮುತ್ತಪ್ಪ ಜಾಲಿಹಾಳ (27) ಮೃತರು. ಆಟೋದಲ್ಲಿದ್ದ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕೆ ರೋಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular