ಹೊಸಪೇಟೆ: ಕೌಟುಂಬಿಕ ಕಲಹದಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನೀಲಗುಂದದಲ್ಲಿ ಘಟನೆ ನಡೆದಿದೆ.
ಭವ್ಯಾ(36), ಕಾವ್ಯಾ(14), ಅಮೂಲ್ಯಾ(10) ನೇಣಿಗೆ ಶರಣಾಗಿದ್ದಾರೆ. ಕಳೆದ ಮೂರು ದಿನಗಳಿಂದ ಪತಿ ವೀರೇಶ ಮನೆಗೆ ಬಂದಿರಲಿಲ್ಲ. ಗಂಡನಿಲ್ಲದ ವೇಳೆ ಇಬ್ಬರು ಮಕ್ಕಳೊಂದಿಗೆ ಭವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಲವಾಗಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.