HomeIndiaBIG NEWS: ಒಂದೇ ದಿನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ

BIG NEWS: ಒಂದೇ ದಿನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ

ನವದೆಹಲಿ: ದೇಶದ ಕೊರೊನಾ ರೂಪಾಂತರಿ ತಳಿ ಆತಂಕದ ನಡುವೆ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಕಳೆದ 24 ಗಂಟೆಯಲ್ಲಿ 134 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 530728 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 1962 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 44148815 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 1,86,727 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,20,39,815 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,80,721 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular