HomeKarnatakaBIG NEWS: ಪಿ‌ ಎಸ್ ಐ ಹಗರಣ; ಕಿಂಗ್ ಪಿನ್ ಆರ್ ಡಿ ಪಾಟೀಲ್ ಮನೆ...

BIG NEWS: ಪಿ‌ ಎಸ್ ಐ ಹಗರಣ; ಕಿಂಗ್ ಪಿನ್ ಆರ್ ಡಿ ಪಾಟೀಲ್ ಮನೆ ಮೇಲೆ ED ದಾಳಿ

ಕಲಬುರ್ಗಿ: 545 ಪಿ‌ ಎಸ್ ಐ ಹುದ್ದೆ ನೇಮಕಾತಿ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ನಿವಾಸದ ಮೇಲೆ ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಲಬುರ್ಗಿ ನಗರದ ಅಕ್ಕಮಹಾದೇವಿ ಕಾಲೋನಿಯಲ್ಲಿರುವ ಆರ್.ಡಿ.ಪಾಟೀಲ್ ನಿವಾಸದ ಮೇಲೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ಬೆಳಿಗ್ಗೆಯಿಂದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ನೂರಾರು ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆಯಾಗಿರುವ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular