HomeKarnatakaBIG NEWS: ಬಿಜೆಪಿ ಶಾಸಕ ಸಿದ್ದು ಸವದಿ ವಿರುದ್ಧ ಲೋಕಾಯುಕ್ತಕ್ಕೆ ದೂರು

BIG NEWS: ಬಿಜೆಪಿ ಶಾಸಕ ಸಿದ್ದು ಸವದಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.

ಅಕ್ರಮ ಆಸ್ತಿ ಸಂಪಾದನೆ ಹಿನ್ನೆಲೆಯಲ್ಲಿ ರಾಜು ದೇಸಾಯಿ ಎಂಬುವವರು ಶಾಸಕ ಸಿದ್ದು ಸವದಿ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ.

ಸಿದ್ದು ಸವಿದಿಯವರ ಆಸ್ತಿ ಖರೀದಿ ಮೂಲ ಯಾವುದು ಎಂಬ ಬಗ್ಗೆ ತನಿಖೆಗೆ ಆಗ್ರಹಿಸಿದ್ದಾರೆ. ಶಾಸಕ ಸಿದ್ದು ಸವದಿ, ಸಹೋದರರಾದ ಏಕಪ್ಪ ಸವದಿ, ರಾಮಣ್ಣ ಸವದಿ, ಸಿದ್ದು ಸವದಿ ಮಗ ವಿದ್ಯಾಧರ ವಿರುದ್ಧ ದೂರು ನೀಡಿದ್ದಾರೆ. ಸೂಕ್ತ ತನಿಖೆ ನಡೆಸಿ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular