HomeKarnatakaಕಲ್ಲುಕುಟಿಗರ ಅಕ್ರಮ ಗಣಿಗಾರಿಕೆ ಸಕ್ರಮ: ಸಂಪುಟ ನಿರ್ಧಾರ

ಕಲ್ಲುಕುಟಿಗರ ಅಕ್ರಮ ಗಣಿಗಾರಿಕೆ ಸಕ್ರಮ: ಸಂಪುಟ ನಿರ್ಧಾರ

ಬೆಂಗಳೂರು: ಕಲ್ಲುಕುಟಿಗರು ನಡೆಸುವ ಸಾಂಪ್ರದಾಯಿಕ ಕಲ್ಲುಗಣಿಗಾರಿಕೆ ಸಕ್ರಮಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಕಲ್ಲುಪುಟಿಗರು ನಡೆಸುವ ಸಾಂಪ್ರದಾಯಿಕ ಕಲ್ಲುಗಣಿಗಾರಿಕೆ ಗುತ್ತಿಗೆ ಪ್ರದೇಶ ಹೊರತುಪಡಿಸಿ ಪಕ್ಕದಲ್ಲಿ ಗಣಿಗಾರಿಕೆ ನಡೆಸಿದ್ದರೆ ಆ ಪ್ರದೇಶವನ್ನು ಮರು ಹೊಂದಾಣಿಕೆ ಮಾಡಿ ಸಕ್ರಮಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಅವರು, ಸಂಪುಟ ಸಭೆಯ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿ ಮ್ಯಾನಯಲ್ ಆಗಿ ಕಲ್ಲು ಗಣಿಗಾರಿಕೆ ಮಾಡುವವರು ಮಂಜೂರಾದ ಗುತ್ತಿಗೆ ಪ್ರದೇಶವನ್ನು ಬಿಟ್ಟು ಆಕಸ್ಮಿಕವಾಗಿ ಗೊತ್ತಿಲ್ಲದೆ ಪಕ್ಕದಲ್ಲಿ ಗಣಿಗಾರಿಕೆ ನಡೆಸಿದ್ದಲ್ಲಿ ಅದನ್ನು ಸಕ್ರಮಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular