HomeCrimeBIG NEWS: ಬೈಕ್ ಗೆ ಟಿಪ್ಪರ್ ಡಿಕ್ಕಿ; ಮಹಿಳೆ ಸ್ಥಳದಲ್ಲೇ ದುರ್ಮರಣ; ಇನ್ನೋರ್ವರ ಸ್ಥಿತಿ ಗಂಭೀರ

BIG NEWS: ಬೈಕ್ ಗೆ ಟಿಪ್ಪರ್ ಡಿಕ್ಕಿ; ಮಹಿಳೆ ಸ್ಥಳದಲ್ಲೇ ದುರ್ಮರಣ; ಇನ್ನೋರ್ವರ ಸ್ಥಿತಿ ಗಂಭೀರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೆಂಗೇರಿ ಬಳಿ ನೈಸ್ ರಸ್ತೆಯಲ್ಲಿ ನಡೆದಿದೆ.

ಬೈಕ್ ನಲ್ಲಿದ್ದ ಸರಿತಾ (21) ಮೃತ ಮಹಿಳೆ. ಬೈಕ್ ನಲ್ಲಿದ್ದ ಇನ್ನೋರ್ವ ಯುವತಿ ಅನಿತಾ (20) ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೈಕ್ ನಲ್ಲಿ ಇಬ್ಬರು ಮಹಿಳೆಯರು ತೆರಳುತ್ತಿದ್ದಾಗ ವೇಗವಾಗಿ ಬಂದ ಟಿಪ್ಪರ್ ಬೈಕ್ ಗೆ ಡಿಕ್ಕಿಹೊಡೆದಿದೆ. ಕೆಳಗೆ ಬಿದ್ದ ಮಹಿಳೆ ಸರಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular